Friday, July 11, 2025

Latest Posts

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

- Advertisement -

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ

ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಹೆಚ್.ಪಿ.ಸ್ವರೂಪ್ ಪ್ರಕಾಶ್, ಮುಖಂಡರಾದ ಅಣ್ಣಪ್ಪಶೆಟ್ಟಿ, ಲಕ್ಷ್ಮಣ್, ಕಾರ್ಲೆ ಇಂದ್ರೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಎಸ್. ರಘುಗೌಡ, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ, ನಗರ ಸಭೆ ಸದಸ್ಯರಾದ ಸಿ.ಆರ್.ಶಂಕರ್, ಮಂಜುನಾಥ್ ಮೊದಲಾದವರ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮುಖಂಡರು, ಜಿಲ್ಲೆಗೆ, ನಾಡಿಗೆ ಮತ್ತಷ್ಟು ಅಭಿವೃದ್ಧಿ ಜನಸೇವೆ ಮಾಡಲು ಹಾಗೂ ನಮ್ಮ ನಾಯಕರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು

ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ

- Advertisement -

Latest Posts

Don't Miss