ಹಾಸದಲ್ಲಿ ಬೆಳಂಬೆಳಿಗ್ಗೆ ಐಟಿ ದಾಳಿ

ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ‌ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್‌ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ ನಡೆಸಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ : ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

 

About The Author