“ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ”:ಶಾಸಕ ಪ್ರೀತಂಗೌಡ

Hassan News: ವ್ಯಕ್ತಿಯ ಸ್ವಯಂ ರಕ್ಷಣೆಗೆ ಯಾವುದಾದರೂ ವಿಧ್ಯೆ ಕಲಿತಿರಬೇಕೆಂದರೇ ಅದು ಕರಾಟೆಯಾಗಿದ್ದು, ಕಷ್ಟದ ಸಮಯದಲ್ಲಿ ಸಹಕಾರಿಯಾಗಲಿದೆ ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು. ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂನಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಮಲ್ಟಿಪರ್ಪಸ್ ಫೆಡರೇಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಕಾಲ ನಾಲ್ಕನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಎಂಬುದು ಮುಖ್ಯವಾಗಿ … Continue reading “ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ”:ಶಾಸಕ ಪ್ರೀತಂಗೌಡ