ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್‌ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ‌ ಕಚೇರಿ‌ ವರೆಗೆ ಬೈಕ್ ರ್ಯಾಲಿ ನಡೆಸಿ  ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ಇತ್ತೀಚೆಗೆ ವಕೀಲರ  ಮೇಲೆ ನಿರಂತರ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದು, ನ್ಯಾಯಕ್ಕಾಗಿ ಹೊರಾಡುವ ವಕೀಲರ ಪರಿಸ್ಥಿತಿಯೇ ಹೀಗಾದರೆ … Continue reading ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ