Eshwara Halli :ಹಾಸನದಲ್ಲಿ ಭೀಕರ ಅಪಘಾತ: ನಾಲ್ಕು ಸಾವು

Hassan News : ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಮೃತರು. ಮಂಗಳೂರು ಕಡೆಗೆ ತೆರುಳುತ್ತಿದ್ದ ಇನ್ನೋವಾ ಕಾರು ಹಾಗೂ ಹಾಸನ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, … Continue reading Eshwara Halli :ಹಾಸನದಲ್ಲಿ ಭೀಕರ ಅಪಘಾತ: ನಾಲ್ಕು ಸಾವು