Wednesday, April 23, 2025

Latest Posts

ಹಾಸನ: ಮಿಕ್ಸಿ ಸ್ಫೋಟದ ಪ್ರಮುಖ ಆರೋಪಿ ಕೋರ್ಟ್ ಗೆ ಹಾಜರ್

- Advertisement -

Hassan News:

ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ ೭ರ ಮಧ್ಯಾಹ್ನ ಡಿವೈ ಎಸ್ ಪಿ ಉದಯ್ ಬಾಸ್ಕರ್ ನೇತೃತ್ವದಲ್ಲಿ ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಯಿತು. ಪ್ರಮುಖ ವಿಷಯಗಳನ್ನು ಪೊಲೀಸರು ಆರೋಪಿಯಿಂದ ಬಾಯಿಬಿಡಿಸಿದ್ದಾರೆ ಎನ್ನಲಾಗಿದೆ.

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

- Advertisement -

Latest Posts

Don't Miss