ಹಾಸನ: ಮಿಕ್ಸಿ ಸ್ಫೋಟದ ಪ್ರಮುಖ ಆರೋಪಿ ಕೋರ್ಟ್ ಗೆ ಹಾಜರ್
Hassan News: ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ ೭ರ ಮಧ್ಯಾಹ್ನ ಡಿವೈ ಎಸ್ ಪಿ ಉದಯ್ ಬಾಸ್ಕರ್ ನೇತೃತ್ವದಲ್ಲಿ ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಯಿತು. ಪ್ರಮುಖ ವಿಷಯಗಳನ್ನು ಪೊಲೀಸರು … Continue reading ಹಾಸನ: ಮಿಕ್ಸಿ ಸ್ಫೋಟದ ಪ್ರಮುಖ ಆರೋಪಿ ಕೋರ್ಟ್ ಗೆ ಹಾಜರ್
Copy and paste this URL into your WordPress site to embed
Copy and paste this code into your site to embed