‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’

ಹಾಸನ: ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ ಆಗಿದ್ದಾರೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ನಗರದ ಎಂ.ಜಿ ರಸ್ತೆಯ ತಾಲೂಕು ಕಚೇರಿಯಲ್ಲಿ ಇಂದು ತಮ್ಮ ಪತ್ನಿ ಹಾಗೂ ತಂದೆ ತಾಯಿ ಹಾಗೂ ಬೆಂಬಲಿಗರ ಒಡಗೂಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಧೀಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ, ಈ ಸಂಧರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ … Continue reading ‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’