ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು ಮದುವೆ ಆಗುವುದಾಗಿ ಜೊತೆಗಿಟ್ಟುಕೊಂಡಿದ್ದ ಪ್ರಿಯಕರ ಅವಿನಾಶ್ ವಿರುದ್ಧ  ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಸೀಲ್ದಾರ್ ಕೃಷ್ಣಮೂರ್ತಿ ಸಮ್ಮುಖದಲ್ಲಿ ಮೃತ ಮಹಿಳೆ … Continue reading ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು