ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!

Hassan News: ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸುತ್ತಮುತ್ತ ಒಂಟಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಭತ್ತಕ್ಕಾಗಿ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ನೆಡೆದಿದೆ.ಬಾಳ್ಳುಪೇಟೆ ಸಮೀಪದ ಹಸುಗವಳ್ಳಿ(ಕೊಪ್ಪಲು) ಗ್ರಾಮದ ಧರ್ಮಪ್ರಕಾಶ್ ರವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತವನ್ನು ತಿನ್ನಲು ಮನೆಯ ಬಾಗಿಲು, ಕಿಟಕಿ, ಮೇಲ್ಚಾವಣಿ, ಶಿಟ್ ಗಳನ್ನು ಸಂಪೂರ್ಣ ಹೊಡೆದು ನಾಶ ಪಡಿಸಿದೆ. ಭಾನುವಾರ ರಾತ್ರಿ ಘಟನೆ ನೆಡೆದಿದ್ದು ಮನೆಯ ಮೇಲೆ ಕಾಡಾನೆ ದಾಳಿ ವೇಳೆ ಮನೆಯಲ್ಲಿದ್ದವರು ಓಡಿ ಹೋಗಿ ಮನೆಯ ಅಟ್ಟದ ಮೇಲೆ ಆಶ್ರಯ ಪಡೆದುಕೊಂಡಿದ್ದಾರೆ. ಕಳೆದ … Continue reading ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!