ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ

ಹಾಸನ: ಕೊರಿಯರ್ ಶಾಪ್ ಸಿಬ್ಬಂದಿ ಗಾಯಾಳು ಶಶಿಯನ್ನು ಎಸ್ಪಿ ಹರಿರಾಮ್ ಶಂಕರ್ ಭೇಟಿಯಾಗಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದ್ದರ ಹಿಂದೆ ಏನೋ ಮಾಹಿತಿ ಇದೆ, ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಆಫೀಸ್ ನಲ್ಲಿ ಕೆಲಸ ಮಾಡೋ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಗಯಾಳುಗೆ … Continue reading ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ