Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ, ಈ ವರ್ಷ ನಮಗೆ ಸೆಪ್ಟೆಂಬರ್ ನಲ್ಲೇ ಪೀಕ್ ಹವರ್ ಶುರುವಾಗಿದೆ. ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ಥರ್ಮಲ್ ಪವರ್ ಉತ್ಪಾದನೆ ಶುರುಮಾಡಿ ಸದ್ಯ ಕೊರತೆ ಆಗದಂತೆ ಮಾಡಿದ್ದೇವೆ .
ನಮ್ಮ ರಾಜ್ಯದಲ್ಲಿ4 ಲಕ್ಷ ಅಕ್ರಮ ಸಕ್ರಮ ಪಂಪ್ ಸೆಟ್ ಸಕ್ರಮಕ್ಕೆ ಅರ್ಜಿ ಬಂದಿದೆ. ನಮ್ಮ 400 ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ 3 ಸಾವಿರ ಮೆಗಾವ್ಯಾಟ್ ಸೋಲಾರ್ ಪವರ್ ಉತ್ಪಾದನೆಗೆ ತೀರ್ಮಾನ ಮಾಡಲಾಗಿದೆ. ಹಾಗಾಗಿ ಸೋಲಾರ್ ವಿದ್ಯುತ್ ಉತ್ಪಾದನೆ ಗೆ ಕ್ರಮ, ಹಾಸನ ಜಿಲ್ಲೆ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದರು.
Women : 6 ಜನ ಕಾಮುಕರ ದಾಳಿಗೆ ನಲುಗಿದ ಮಹಿಳೆ : ರಾಜ್ಯವೇ ಬೆಚ್ಚಿ ಬೀಳಿಸೋ ಸಾಮೂಹಿಕ ಅತ್ಯಾಚಾರ