KK George : ಹಾಸನ : ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದ ಸಚಿವ ಕೆಜೆ ಜಾರ್ಜ್​

Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ, ಈ ವರ್ಷ ನಮಗೆ ಸೆಪ್ಟೆಂಬರ್ ನಲ್ಲೇ ಪೀಕ್ ಹವರ್ ಶುರುವಾಗಿದೆ. ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ಥರ್ಮಲ್ ಪವರ್ ಉತ್ಪಾದನೆ ಶುರುಮಾಡಿ … Continue reading KK George : ಹಾಸನ : ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದ ಸಚಿವ ಕೆಜೆ ಜಾರ್ಜ್​