Rishi Munis : ಹಾಸನ : ಋಷಿ ಮುನಿಗಳು ಉಪಯೋಗಿಸುವ ವಸ್ತುಗಳು ಪತ್ತೆ ..!

Hassan News : ಅರಸೀಕೆರೆ ತಾಲೂಕಿನ (ಪನ್ನಸಮುದ್ರ ಬಳಿ) ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿ ಮುನಿಗಳು ಉಪಯೋಗಿಸಿರುವ ವಸ್ತುಗಳು ಜೋಡಿಸಿಟ್ಟಿರುವ ರೀತಿ ವಿಸ್ಮಿಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೇ 206 ಹೋಗುವ ರಸ್ತೆ ಪಕ್ಕ ಹೊನ್ನ ಶೆಟ್ಟಿಹಳ್ಳಿ ಗ್ರಾಮಕ್ಕೆ ಹೋಗುವ ಬೋರೇಗೌಡರಿಗೆ ಸೇರುವ ಜಮೀನಿನಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದ್ದು ಇಂದು ಬೆಳಿಗ್ಗೆ 7ಗಂಟೆಗೆ ಗ್ರಾಮಸ್ಥರು ರಸ್ತೆಯಲ್ಲಿ ಹೋಗುವಾಗ ಕಂಡು ಶೆಟ್ಟಿಹಳ್ಳಿ ಗ್ರಾಮಸ್ಥರಿಗೆ ಈ ವಿಷಯವನ್ನು ತಿಳಿಸಿದ್ದಾರೆ. … Continue reading Rishi Munis : ಹಾಸನ : ಋಷಿ ಮುನಿಗಳು ಉಪಯೋಗಿಸುವ ವಸ್ತುಗಳು ಪತ್ತೆ ..!