ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್ ನಲ್ಲಿರುವ ನಾಲ್ಕು ಜನ ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರವಾಸಕ್ಕೆಂದು … Continue reading ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯ