Sunday, December 22, 2024

Latest Posts

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

- Advertisement -

Political News:

Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್ ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿತ್ತು. ಆದ್ರೆ, ಇದರ ಮಧ್ಯೆ ದೇವೇಗೌಡರು ಅಖಾಡಕ್ಕೆ ಇಳಿದಿದ್ದು, ಟಿಕೆಟ್ ಗೊಂದಲ ನಿವಾರಣೆಗೆ ಹೆಚ್​ಡಿಕೆ ಆಯೋಜಿಸಿದ್ದ ಮೀಟಿಂಗ್​ಅನ್ನೇ ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇದೀಗ ದೇವೇಗೌಡ ಮತ್ತೊಂದು ಹೆಜ್ಜೆ ಮುಂದಿಟ್ಟು ನನ್ನ ಗಮನಕ್ಕೆ ಬಾರದೇ ಯಾವುದೇ ನಿರ್ಧಾರ ಬೇಡ ಎಂದು ಕುಮಾರಸ್ವಾಮಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss