ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಸದಸ್ಯರಾಗಿ ಸ್ಪರ್ಧಿಸುವದಾಗಿ ಘೋಷಿಸಿದ ನಂತರ , ಪಕ್ಷದ ಅಭ್ಯರ್ಥಿಗೆ ಹಿನ್ನಡೆಯಾಗುವ ಸಂಭವ ಅರಿತ, ಭಾರತೀಯ … Continue reading ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ