ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ ಎಂ ಹಿರೆಮಠ್

political news: ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ರಾಗಕೀಯ ರಂಗದಲ್ಲಿ ಪಕ್ಷದ ನಾಯಕರು ಪಕ್ಷ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೆ ಹಲವಾರು ನಾಯಕರು ಪಕ್ಷವನ್ನು ಬದಲಾಯಿಸಿದ್ದಾರೆ. ಈಗ ಹಾವೇರಿಯಲ್ಲಿಯೂ ಸಹ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾವೇರಿಯಲ್ಲಿ  ಕಾಂಗ್ರೆಸ್​ ನಾಯಕರ ನಡುವೆ ಒಳಜಗಳ ಶುರುವಾಗಿದ್ದು ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ. ಅಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್​ಬೈ ಹೇಳಿದ್ದಾರೆ. ಈ ಕುರಿತಂತೆ .ಹಿರೆಮಠ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ … Continue reading ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ ಎಂ ಹಿರೆಮಠ್