Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್ ಮಾನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಸಚಿವ ಸಂಪುಟದ ಸ್ಥಾನಮಾನದೊಂದಿಗೆ ಈ ಜವಾಬ್ದಾರಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಿಂದ ಸೂಚನೆ ಹೊರಬಿದ್ದಿದೆ. ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್ ಮಾನೆ ಅವರನ್ನು ನೇಮಕ ಮಾಡಲು ಸೂಚಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಿನಲ್ಲಿರುವ ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ. ಸಚಿವ ಸಂಪುಟದ ಸ್ಥಾನಮಾನದೊಂದಿಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಈ ಮೂಲಕ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಮಟ್ಟದಲ್ಲಿ ಮಹತ್ವದ ಜವಾಬ್ದಾರಿ ದೊರೆತಂತಾಗಿದೆ.

About The Author