ಹಾವೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಾವೇರಿ: ಬಸವನಕಟ್ಟಿ 110ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 6 ರಂದು ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬಸವನಕಟ್ಟಿ 110 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಹಾಗೂ ಗಾಂಧೀಪುರ 33 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕರ್ಜಗಿ ಎಕ್ಸಪ್ರೆಸ್ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು. ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಬಸವನಕಟ್ಟಿ, ಸೋಮನಕಟ್ಟಿ, … Continue reading ಹಾವೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ