- Advertisement -
ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ.
ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ ಬಳಿಕ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಉರಿದೆದೆ. ಈ ದೃಷ್ಯವನ್ನು ಕಂಡ ಸ್ಥಳಿಯರು ಕೆಲಕಾಲ ಆಂತಕಕ್ಕೆ ಒಳಗಾದರು.
DK Shivakumar: ಇಂದು ಹುಕ್ಕೇರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ..!
ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!
- Advertisement -

