Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶಿಸಿದರು. ಬಳಿಕ ಜಿಲ್ಲಾಸ್ಪತ್ರೆಯ ಸರ್ಜನ್, ವೈದ್ಯಾಧಿಕಾರಿಗಳು, ಹೆಲ್ತ್ ಎಂಜಿನಿಯರ್ ಸೇರಿದಂತೆ ಎಲ್ಲರಿಗೂ … Continue reading Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ