ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ ಎಂದು ಕರೆದಾಗ ಯಾರಿಗಾದರೂ ಖುಷಿಯಾಗುತ್ತದೆ. ಆದರೆ, ಹಾವೇರಿ ಜಿಲ್ಲೆಯಲ್ಲಿ ದುರುಳನೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನೇ ಕೊಚ್ಚಿ ಕೊಲೆ … Continue reading ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?