ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಕಾನೂನು ಮತ್ತು ನ್ಯಾಯಾಲಯದ ಆಜ್ಞೆಯನ್ನು ಪರಿಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೌರವಾನ್ವಿತ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಆದೇಶ ಮಾಡಿದೆ. ಚಾಮರಾಜಪೇಟೆಯ ಸರ್ವೇ ನಂ.40 ರ ಬಗ್ಗೆ, ಸರ್ಕಾರ ಸೂಕ್ತವಾಗಿ ನಿರ್ಣಯ ಕೈಗೊಳ್ಳಬೇಕಿದೆ. ನಮ್ಮ ದೇಶ ಸರ್ವಜನಾಂಗದ, ಸರ್ವ ಧರ್ಮಿಯರು ಇರುವ ಸ್ಥಳವಾಗಿದ್ದು. ಇವೆಲ್ಲ ಅಂಶಗಳ ಬಗ್ಗೆಯೂ … Continue reading ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?