5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ ನೀಡಿರುವ ಇಬ್ಬರೂ ನಾಯಕರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಮುಖಂಡರ ಜತೆ ಆತ್ಮಾವಲೋಕನ ಸಭೆಗಳನ್ನು ನಡೆಸಿದರು. … Continue reading 5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ