ತುಮಕೂರಿನಲ್ಲಿ ದೇವೇಗೌಡರಿಗೆ ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲೊಂದಾದ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ಸೋತಿದ್ದಾರೆ.

ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ವಿರುದ್ಧ 15433 ಮತಗಳ ಅಂತರದಿಂದ ಮಾಜಿ ಪ್ರಧಾನಿ ದೇವೇಗೌಡರನ್ನು ಹಿಂದಿಕ್ಕಿ ಗೆಲುವಿನ ನಗೆ ಬೀರಿದ್ದಾರೆ.

About The Author