ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!

Banglore News: ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್.ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು. ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್. ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ … Continue reading ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!