‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ … Continue reading ‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’