ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ
Political News: ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಅವಳನ್ನು ಎಂಬ ಪದ ಸಂಭೋದನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಹರಿಹಾಯ್ದಿದ್ದು, ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ … Continue reading ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed