ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ … Continue reading ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ