ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ

Political News: ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂಭ್ರಮದಿಂದ, ಕುಟುಂಬಸ್ಥರ ಜೊತೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರ್ ಸ್ವಾಮಿ, ರೇವತಿ ನಿಖಿಲ್, ಪುತ್ರ ಅವ್ಯಾನ್ ದೇವ್ ಇವರೆಲ್ಲರೂ ಸೇರಿ, ಬಿಡದಿಯ ಮನೆಯಲ್ಲಿ ಸಂಕ್ರಾಂತಿ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಪುರೋಹಿತರ ಕಡೆಯಿಂದ ದೇವರಿಗೆ ವಿಶೇಷ ಪೂಜೆ ಮಾಡಿಸಿ, ಹಸುವಿಗೆ, ಮೇಕೆಗಳಿಗೆ ಆಹಾರ ನೀಡಿದ್ದಾರೆ. ಅವ್ಯಾನ್ ದೇವ್ ಕೂಡ … Continue reading ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ