ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

National Political News: ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ, ಇಂಗ್ಲೀಷಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಬಿಜೆಪಿ ನಾಯಕರು, ವಿದೇಶಿ ಅಧ್ಯಕ್ಷರು, ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಕುಮಾರಸ್ವಾಮಿಯವರ ಹೆಸರು ಬರುತ್ತಿದ್ದಂತೆಯೇ, ಕುಮಾರಣ್ಣನ ಅಭಿಮಾನಿಗಳು ಕುಮಾರಸ್ವಾಮಿಗೆ ಜೈ, ಕುಮಾರಣ್ಣಂಗೆ … Continue reading ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ