Friday, November 14, 2025

Latest Posts

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

- Advertisement -

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು.

Karnataka TV Contact

ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ ಅಂತಾ ಕಿಡಿಕಾರಿದ್ರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವ್ರು ಡಿಜೆ ಹಳ್ಳಿ ಗಲಾಟೆ, ಡ್ರಗ್ಸ್ ದಂಧೆ ವಿಚಾರದಲ್ಲಿ ಆರೋಪಿಗಳನ್ನ ಬಯಲಿಗೆಳೆಯುವಲ್ಲಿ ಬಿಜೆಪಿ ಸರ್ಕಾರ ಸೋತಿದೆ ಅಂತಾ ಕಿಡಿಕಾರಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss