10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!

State News: ಕಾಂಗ್ರೆಸ್ ನತ್ತ ಇದೀಗ  ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50 ಲಕ್ಷ ಕಮಿಷನ್ ಪಡೆಯುತ್ತಿದ್ದಾರೆ. ಹಾಗೆಯೆ ಇಂಧನ ಇಲಾಖೆಯಲ್ಲಿ ನಿನ್ನೆ ಅಂದರೆ ಜುಲೈ 4ರಂದು ಇಬ್ಬರು ಅದಿಕಾರಿಗಳ ವರ್ಗಾವಣೆಯಾಗಿದೆ. ಇಂಧನ ಇಲಾಖೆಯಲ್ಲಿ ಭ್ರಷ್ಟಾಚಾರ … Continue reading 10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!