ಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಗೊಳಿಸಿದ ಹೆಚ್ ಡಿಕೆ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತುರ್ತು ಮಾಧ್ಯಮಗೋಷ್ಠಿ ಕರೆದು ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದರು. ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು,93 ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ 108-116 ಪಟ್ಟಿ ಬಿಡುಗಡೆ ಮಾಡಲು ತೀರ್ಮಾನ ಮಾಡಿದ್ದೇವು. ನಂತರ ಕೆಲವು ಜಿಲ್ಲೆಗಳ ಮಾತುಕತೆ ಪೆಂಡಿಂಗ್ ಇರುವ ಕಾರಣ 93 ಅಭ್ಯರ್ಥಿಗಳ ಪಟ್ಟಿಯನ್ನು … Continue reading ಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಗೊಳಿಸಿದ ಹೆಚ್ ಡಿಕೆ
Copy and paste this URL into your WordPress site to embed
Copy and paste this code into your site to embed