ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ?

ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ

1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ ಕಾರಣ ಸಿದ್ದರಾಮಯ್ಯ ಗೆದ್ದರು ಎಂಬ ಮಾತುಗಳಲ್ಲಿ ಅರ್ಥವಿಲ್ಲ.ಮತದಾರರಿಗೆ ಅವಮಾನ ಮಾಡಿದಂತೆ ಇದು ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

About The Author