“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

Banglore News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹೆಸರಿಟ್ಟುಕೊಂಡೇ ರಾಜ್ಯದ ಬಿಜೆಪಿ ನಾಯಕರು ಚುನಾವಣೆಗೆ ಹೋಗುತ್ತಿದ್ದಾರೆ. ಮೋದಿ ನಾಮಬಲ ಇಲ್ಲದಿದ್ದರೆ ರಾಜ್ಯ … Continue reading “ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK