ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ ಹೇಳಿದ್ದಾರೆ. ಅರಕಲಗೂಡು ತಾಲ್ಲೂಕು ಹರದೂರು ಗ್ರಾಮದಲ್ಲಿ ಮಾತನಾಡಿರುವ ಜೆಡಿಎಸ್​ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ನಮ್ಮತಾಯಿಗೆ ಟಿಕೆಟ್ ಕೊಡಬೇಕು, … Continue reading ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ