HD Kumarswamy: ಮುಖ್ಯಮಂತ್ರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲವೇ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; 123 ಕ್ಷೇತ್ರ ಗೆಲ್ಲದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದಾಗಿ ಕುಮಾರಸ್ವಾಮಿ … Continue reading HD Kumarswamy: ಮುಖ್ಯಮಂತ್ರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲವೇ?