ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು ಸೇವೆ ಮಾಡಿದರು.
ಕಳೆದ ಎರಡು ದಿನಗಳಿಂದ ದಿಢೀರನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆಯಲ್ಲಿ ತೊಡಗಲಿ ಎಂದು ಶ್ರೀ ಮಂಜುನಾಥ್ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು ಪ್ರಾರ್ಥನೆ ಸಲ್ಲಿಸಿದರು.
DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!
Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ
Delivery Pain: ಸಭೆಯಲ್ಲಿ ತುಂಬು ಗರ್ಭಿಣಿಗೆ ಹೆರಿಗೆ ನೋವು: ಆಸ್ಪತ್ರೆಗೆ ದಾಖಲು..!