HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು ಹೋಗಿದ್ದು ಬೇರೆ ಜಿಲ್ಲೆಗಳಿಗೆ ನೀರು ಒದಗಿಸುವ ಸಲುವಾಗಿ ಕೆಲಸಮಾಡುತ್ತಿರುವುದು ಶ್ಲಾಘನೀಯ ಆದರೆ ಇಲ್ಲಿರುವ ರೈತರಿಗೆಅನ್ಯಾಯವಾಗುತ್ತಿರುವುದು ಮಾತ್ರ ಅಧಿಕಾರಿಗಳಿಗೆ ಸರ್ಕಾರದ ಕಣ್ಣಿಗೆ … Continue reading HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**