‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’

Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ಆಗಿದೆ. ಎರಡು ಅರ್ಜಿ ವಜಾಗೆ ಮನವಿ ಸಲ್ಲಿಸಿದ್ರೂ ಅದು ಆಗಿರಲಿಲ್ಲ. … Continue reading ‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’