ಬ್ಯಾಂಕ್ ಹಾಲಿಡೇ ಇದ್ದಾಗಷ್ಟೇ ಟ್ವೀಟ್ ಮಾಡ್ತಾರಪ್ಪಾ: RCBಗೆ ವಿಶ್ ಮಾಡಲು ಹೋಗಿ ಟ್ರೋಲ್ ಆದ ಮಲ್ಯ
Sports News: ಭರ್ಜರಿ ಸಾಲ ಮಾಡಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ, ಈ ಮೊದಲು ಆರ್‌ಸಿಬಿ ತಂಡದ ಓನರ್ ಆಗಿದ್ದವರು. ಇದೀಗ ಆರ್‌ಸಿಬಿ ಮಹಿಳಾ ತಂಡ ಐಪಿಎಲ್ ಟ್ರೋಫಿ ಗೆದ್ದಿದ್ದಕ್ಕೆ ಅಭಿನಂದನೆ ಕೋರಿ, ಟ್ವೀಟ್ ಮಾಡಿದ್ದಾರೆ. ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮಹಿಳಾ ತಂಡಕ್‌ಕೆ ಅಭಿನಂದನೆಗಳು. ಇದೇ ರೀತಿ ಈ ಬಾರಿ ಐಪಿಎಲ್‌ನಲ್ಲಿ ಪುರುಷರ ತಂಡವೂ ಟ್ರೋಫಿ ಗೆದ್ದರೆ, ಈ ಖುಷಿ ಇಮ್ಮಡಿಯಾಗುತ್ತದೆ ಅಂತಾ ಮಲ್ಯ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ಗೆ ತರಹೇವಾರಿ ಕಾಮೆಂಟ್ಸ್ ಬಂದಿದ್ದು, … Continue reading ಬ್ಯಾಂಕ್ ಹಾಲಿಡೇ ಇದ್ದಾಗಷ್ಟೇ ಟ್ವೀಟ್ ಮಾಡ್ತಾರಪ್ಪಾ: RCBಗೆ ವಿಶ್ ಮಾಡಲು ಹೋಗಿ ಟ್ರೋಲ್ ಆದ ಮಲ್ಯ
Copy and paste this URL into your WordPress site to embed
Copy and paste this code into your site to embed