ಬಡವರ ರಕ್ತ ಕುಡಿಯುವ ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿ ಚಂದ್ರಪ್ಪ ಅವರಿಗೆ ಮತ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಹಣ ಎಲ್ಲಿಂದ ಬರುತ್ತೆ? ಅದು ಕಪ್ಪು ಹಣ ಅಲ್ಲವೇ? ದೇಶದ ಜನಕ್ಕೆ ಉತ್ತರ ಕೊಡಿ.ವಿದೇಶದಿಂದ ಕಪ್ಪು ಹಣ … Continue reading ಬಡವರ ರಕ್ತ ಕುಡಿಯುವ ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ