ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು

Hassan News: ಹಾಸನ : ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ, ಜೋಡಿಗುಬ್ಬಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ವೆಂಟೇಶ್ (55) ಸಾವನ್ನಪ್ಪಿದ ಹೆಡ್‌ಕಾನ್ಸ್‌ಟೇಬಲ್ ಆಗಿದ್ದು, ಇವರು ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿದ್ದರು.  ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು,  ಜೋಡಿಗುಬ್ಬಿ ಕ್ರಾಸ್‌ನಲ್ಲಿ ಹಂಪ್ಸ್ ಕಾಣದೆ ವೆಂಕಟೇಶ್ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಪೇದೇ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ … Continue reading ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು