Headmaster Suspend : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು

Chitradurga News : ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಗಾಯಾಳು ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ … Continue reading Headmaster Suspend : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು