ಅಂಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್‌ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅಂತಾ ಎಲ್ಲರಿಗೂ ಗೊತ್ತು. ಹಾಗಾಗಿ ಪುಟ್ಟ ಮಕ್ಕಳಿಗೆ, ಗರ್ಭಿಣಿಯರಿಗೆ, ಬಿಪಿ- ಶುಗರ್ ಪೇಶಂಟ್ಗಳಿಗೆಲ್ಲ ಡ್ರೈಫ್ರೂಟ್ಸ್ ಕೊಡಲಾಗುತ್ತದೆ. ಅದೇ ರೀತಿ ಹಲವು ಆರೋಗ್ಯಕರ ಅಂಶಗಳಿಂದ ಭರಪೂರವಾಗಿರುವ ಅಂಜೂರ ತಿಂದರೆ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನವಿದೆ. ಹಾಗಾದ್ರೆ, ಅಂಜೂರದಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಂಜೂರವನ್ನು ತಿಂದು, ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ, ಹೃದಯ ಸಂಬಂಧಿ ಖಾಯಿಲೆಯಿಂದ ಮುಕ್ತಿ ಪಡೆಯಬಹುದು. ದೋಸೆಗೆ ಈ ಚಟ್ನಿಯನ್ನ … Continue reading ಅಂಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?