Friday, July 11, 2025

Latest Posts

ಮಕ್ಕಳಿಗೆ ಪಿಸ್ತಾ ಕೊಡುವುದರಿಂದ ಆಗುವ ಲಾಭವೇನು..?

- Advertisement -

ಡ್ರೈಫ್ರೂಟ್ಸ್ ಅಂದ್ರೆ ಎಲ್ಲರಿಗೂ ಇಷ್ಟಾ. ಅದರಲ್ಲೂ ಪಿಸ್ತಾ ಅಂದ್ರೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕವೂ ಇಷ್ಟಾ. ಇಂಥ ಪಿಸ್ತಾವನ್ನ ಮಕ್ಕಳಿಗೆ ತಿನ್ನಲು ನೀಡುವುದರಿಂದ, ಅವರಿಗೆ ಹಲವಾರು ಆರೋಗ್ಯಕರ ಲಾಭಗಳಿವೆ. ಅದೇನೆಂದು ತಿಳಿಯೋಣ ಬನ್ನಿ..

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ತಿಂಡಿ ತಿನ್ನುವ ಹೊತ್ತಿಗೆ ಅಥವಾ ತಿಂಡಿ ತಿಂದು ಸ್ವಲ್ಪ ಹೊತ್ತಿಗೆ ಮಕ್ಕಳಿಗೆ 4ರಿಂದ 5 ಕಾಳು ಪಿಸ್ತಾ ತಿನ್ನಲು ಕೊಡಿ. ಇದರಿಂದ ಮಕ್ಕಳು ಚೈತನ್ಯದಾಯಕವಾಗಿರಲು ಸಹಕಾರಿಯಾಗುತ್ತದೆ. ಅಲ್ಲದೇ ಮಕ್ಕಳಿಗೆ ಶಕ್ತಿಯೂ ಬರುತ್ತದೆ. ಪಿಸ್ತಾದಲ್ಲಿ  ವಿಟಮಿನ್ ಸಿ, ಥೈಯಾಮಿನ್, ನಿಯಾಸಿನ್, ವಿಟಮಿನ್ ಬಿ6, ವಿಟಮಿನ್ ಎ ಮತ್ತು ವಿಟಮಿನ್ ಇ ಇದೆ. ಇದು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ.

ಪಿಸ್ತಾ ತಿನ್ನುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರಲ್ಲೂ ಮೊಟ್ಟೆ ಮಾಂಸ ಸೇವಿಸದ ಮಕ್ಕಳಿಗೆ ಈ ಪಿಸ್ತಾ ತುಂಬಾ ಸಹಕಾರಿಯಾಗಿದೆ. ಮೊಟ್ಟೆ ಮಾಂಸ ತಿನ್ನುವುದರಿಂದ ಸಿಗುವ ಪೋಷಕಾಂಶಕ್ಕಿಂತ ಹೆಚ್ಚಿನ ಪೋಷಕಾಂಶ ಈ ಪಿಸ್ತಾ ತಿನ್ನುವುದರಿಂದ ಸಿಗುತ್ತದೆ. ಇನ್ನು ಮುಖ್ಯವಾದ ವಿಷಯ ಅಂದ್ರೆ, ಡ್ರೈಫ್ರೂಟ್ಸ್‌ ಆರೋಗ್ಯಕ್ಕೆ ಒಳ್ಳೆಯದಾದರೂ, ಅಗತ್ಯಕ್ಕಿಂತ ಹೆಚ್ಚಿನ ಒಣಹಣ್ಣು ಸೇವನೆ ಉತ್ತಮವಲ್ಲ. ಇದರಿಂದ ಆರೋಗ್ಯಕ್ಕೆ ಒಳ್ಳೆಯದಾಗುವ ಬದಲು ಆರೋಗ್ಯ ಏರುಪೇರಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss