Saturday, July 5, 2025

Latest Posts

ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

- Advertisement -

Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ, ತಾಲೂಕಾ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಾಂತೇಶ ಕುರ್ತಕೋಟಿ, ಆಶಾ ಕಾರ್ಯಕರ್ತೆಯರಾದ ಪುಷ್ಪಾ ಬಡಿಗೇರ ನಿರ್ಮಲಾ ಬಡಿಗೇರ ನಿಲವ್ವ ಹಡಪದ ಸೇರಿದಂತೆ ಅಂಗವಿಕಲರು, ಆರೋಗ್ಯ ಸಿಬ್ಬಂದಿ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್

- Advertisement -

Latest Posts

Don't Miss