ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭವಾಗಲಿವೆ. ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೂ ಆರೋಗ್ಯ ಇಲಾಖೆ ಈ ಕ್ಲಿನಿಕ್ಗಳನ್ನು ರೂಪಿಸಿದ್ದು, ಇಂದಿನಿಂದ ಕೆಲಸ ಶುರು ಮಾಡಲಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ನಮ್ಮ ಕ್ಲಿನಿಕ್’ಗಳಿಗೆ ಚಾಲನೆ ನೀಡಲಿದ್ದು ರಾಜ್ಯದಲ್ಲಿ ಒಟ್ಟು 114 ನಮ್ಮ … Continue reading ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ